ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಲಷ್ಕರ್ ಠಾಣಾ ಪೊಲೀಸರಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಮೈಸೂರು,ಏ7,Tv10 ಕನ್ನಡ
ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.ಶಾಂತಿಯುತ ಮತದಾನ ನಡೆಸಲು ಖಾಕಿ ಪಡೆ ಸಜ್ಜಾಗಿದೆ.ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಸನ್ನದ್ದರಾಗಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದ್ದಾರೆ.ಇಂದು ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ನಿರ್ಭಯವಾಗಿ ಪಾಲ್ಗೊಳ್ಳುವಂತೆ ಆತ್ಮಸ್ಥೈರ್ಯ ತುಂಬಿದ್ದಾರೆ.ಲಷ್ಕರ್ ಠಾಣೆ ನಿರೀಕ್ಷಕರಾದ ಸಂತೋಷ್ ರವರ ನೇತೃತ್ವದಲ್ಲಿ 250 ಕ್ಕೂ ಹೆಚ್ಚು ಪೊಲೀಸರು ರೂಟ್ ಮಾರ್ಚ್ ನಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ.ಚುನಾವಣೆ ವೇಳೆ ಅಹಿತಕರ ಘಟನೆಗೆ ಕಾರಣರಾಗುವ ಕಿಡಿಗೇಡಿಗಳಿಗೆ ಎಚ್ಚರಿಕೆಯ ಗಂಟೆ ರವಾನಿಸಿದ್ದಾರೆ.ಸಿಐಎಸ್ ಎಫ್ ಸಿಬ್ಬಂದಿಗಳು,ಮಹಿಳಾ ಪೊಲೀಸರು ಸೇರಿದಂತೆ ಇಲಾಖೆಯ ವಿವಿದ ವಿಭಾಗದ ಸಿಬ್ಬಂದಿಗಳು ಪಥಸಂಚಲನದಲ್ಲಿ ಭಾಗಿಯಾಗಿ ಸಾರ್ವಜನಿಕರಿಗೆ ಮುಕ್ತ ಚುನಾವಣೆ ನಡೆಸುವ ಸಂದೇಶ ರವಾನಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *