ಜಿಟಿಡಿ ಪತ್ನಿ ವಿರುದ್ದ FIR ದಾಖಲು…ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ…ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಿಂದ ದೂರು ದಾಖಲು…

ಜಿಟಿಡಿ ಪತ್ನಿ ವಿರುದ್ದ FIR ದಾಖಲು…ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ…ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಿಂದ ದೂರು ದಾಖಲು…

ಹುಣಸೂರು,ಏ8,Tv10 ಕನ್ನಡ
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಪತ್ನಿ ಲಲಿತಾ ಜಿಟಿ ದೇವೇಗೌಡ ವಿರುದ್ದ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಟಿಡಿ ಪತ್ನಿ ಹಾಗೂ ಹುಣಸೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಹರೀಶ್ ಗೌಡ ರವರ ತಾಯಿ ಲಲಿತಾ ಜಿಟಿ ದೇವೇಗೌಡ ರವರು ಹಣಸೂರಿನ ಹನಗೋಡು ಹೋಬಳಿ ಕರ್ಣಕುಪ್ಪೆ ಗ್ರಾಮದಲ್ಲಿ ಏಪ್ರಿಲ್ 6 ರಂದು ನಡೆದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಹವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲು ನಿಯಮಾನುಸಾರ ಚುನಾವಣಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಭಾಗವಹಿಸಿದ್ದರು.ಅಲ್ಲದೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಚುನಾವಣಾ ಘೋಷಣೆ ಕೂಗಿದ್ದರು.ಇದನ್ನ ಪರಿಶೀಲಿಸಿದ ಫ್ಲೈಯಿಂಗ್ ಸ್ಕ್ವಾಡ್ ನ ಅಧಿಕಾರಿ ಸುಬ್ರಹ್ಮಣ್ಯ ರವರು ಕ್ರಮ ಕೈಗೊಳ್ಳುವಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *