ಕುಡಿದ ಅಮಲಿನಲ್ಲಿ ಮರ್ಮಾಂಗವನ್ನೇ ಕೊಯ್ದುಕೊಂಡ ಭೂಪ…ಹುಣಸೂರಿನಲ್ಲಿ ಘಟನೆ…

ಕುಡಿದ ಅಮಲಿನಲ್ಲಿ ಮರ್ಮಾಂಗವನ್ನೇ ಕೊಯ್ದುಕೊಂಡ ಭೂಪ…ಹುಣಸೂರಿನಲ್ಲಿ ಘಟನೆ…

ಹುಣಸೂರು,ಏ8,Tv10 ಕನ್ನಡ
ಕುಡಿದ ಅಮಲಿನಲ್ಲಿ ಭೂಪನೊಬ್ಬ ತನ್ನ ಮರ್ಮಾಂಗವನ್ನೇ ಕೊಯ್ದುಕೊಂಡ ಘಟನೆ ಹುಣಸೂರು ತಾಲ್ಲೂಕು ತೊಂಡಾಳು ಗ್ರಾಮದಲ್ಲಿ ನಡೆದಿದೆ. ಗೋವಿಂದ ಶೆಟ್ಟಿ ಎಂಬುವರ ಮಗ ರಾಜಶೆಟ್ಟಿ ಎಂಬಾತ ತನ್ನ ಮರ್ಮಾಂಗವನ್ನ ಕೊಯ್ದುಕೊಂಡ ಪಾನಮತ್ತ. ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದಿದ್ದ ರಾಜಶೆಟ್ಟಿ ಸಂಯಮವನ್ನ ಕಳೆದುಕೊಂಡಿದ್ದ ಈ ವೇಳೆ ತನ್ನ ಮರ್ಮಾಂಗವನ್ನು ತಾನೆ ಕುಯ್ದುಕೊಂಡಿದ್ದಾನೆ.ಈತನ ಕೂಗಾಟ ಕೇಳಿದ ಗ್ರಾಮಸ್ಥರು ನೆರವಿಗೆ ಬಂದಿದ್ದಾರೆ.ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಾಜಶೆಟ್ಟಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *