ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 3 ಲಕ್ಷ ವಶ…

ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 3 ಲಕ್ಷ ವಶ…

ಮೈಸೂರು,ಏ8,Tv10 ಕನ್ನಡ
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಚುರುಕುಗೊಳಿಸಲಾಗಿದೆ.ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ


ಸೂಕ್ತ ದಾಖಲಾತಿಯಿಲ್ಲದೇ ಸಾಗಿಸಲಾಗುತ್ತಿದ್ದ 3 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.ದ್ವಿಚಕ್ರ ವಾಹನ ಸವಾರನನ್ನು ತಪಾಸಣೆಗೆ ಒಳಪಡಿಸಿದಾಗ 3 ಲಕ್ಷ ನಗದು ಪತ್ತೆಯಾಗಿದೆ.
ಈ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸದ ಕಾರಣ ಹಣವನ್ನು ವಶಕ್ಕೆ ಪಡೆದುಕೊಂಡ ಚೆಕ್ ಪೋಸ್ಟ್ ಸಿಬ್ಬಂದಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *