ಹೆಜ್ಜೇನು ದಾಳಿ…ಓರ್ವ ಸಾವು ಇಬ್ಬರಿಗೆ ಗಾಯ…

ಹೆಜ್ಜೇನು ದಾಳಿ…ಓರ್ವ ಸಾವು ಇಬ್ಬರಿಗೆ ಗಾಯ…

ಹೆಚ್.ಡಿ.ಕೋಟೆ,ಏ10,Tv10 ಕನ್ನಡ
ಹೆಜ್ಜೇನು ದಾಳಿಗೆ ಓರ್ವ ದನಗಾಹಿ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕು ಹೊಸತೊರವಳ್ಳಿ ಬಳಿ ನಡೆದಿದೆ.
ಚಿಕ್ಕಮಾಲೇಗೌಡ (65)
ಹೆಜ್ಜೇನು ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿ
ಬೀರೇಗೌಡ ಮತ್ತು ಶಂಕರನಾಯ್ಕ ಗಾಯಗೊಂಡು
ಖಾಸಗಿ ಆಸ್ಪತ್ರೆಗೆ ದಾಖಲಾದ ದನಗಾಹಿಗಳು.
ದನ ಮೇಯಿಸುತ್ತಿದ್ದಾಗ ಜೇನು ಹುಳುಗಳು ಹಠಾತ್ ದಾಳಿ ನಡೆಸಿದೆ.
ಜೇನುದಾಳಿಯಿಂದ ನಿತ್ರಾಣಗೊಂಡಿದ್ದ ಚಿಕ್ಕಮಾಲೇಗೌಡರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಬೆಳೆಗೆ ನೀರಾಯಿಸಲು ಜಮೀನಿಗೆ ತೆರಳಿದ್ದ ಬೀರೇಗೌಡ ಮತ್ತು ಶಂಕರನಾಯ್ಕನ ಮೇಲೂ ದಾಳಿ ನಡೆಸಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *