ಅಂದರ್ ಬಾಹರ್ ಜೂಜಾಟ…17 ಮಂದಿ ಬಂಧನ…79 ಸಾವಿರ ವಶ…

ಅಂದರ್ ಬಾಹರ್ ಜೂಜಾಟ…17 ಮಂದಿ ಬಂಧನ…79 ಸಾವಿರ ವಶ…

ಮೈಸೂರು,ಏ12,Tv10 ಕನ್ನಡ
ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 17 ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಕರುಣಾ ಟ್ರಸ್ಟ್ ಬಳಿ ಜೂಜಾಟದಲ್ಲಿ ತೊಡಗಿದ್ದಾಗ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ಪಣಕ್ಕೆ ಇಡಲಾಗಿದ್ದ ರೂ 79,969/- ಗಳನ್ನ ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ,ಪಿಎಸ್ಸೈ ರಾಜು ಕೊನಕೇರಿ,ವೈಶಾಲಿ.ಎಎಸ್ಸೈಗಳಾದ ಸತೀಶ್,ರಾಜು ಹಾಗೂ ಸಿಬ್ಬಂದಿಗಳಾದ ಜೋಸೆಫ್ ನರೋನ್ಹ,ರಘು,ಮೋಹನ್ ಆರಾಧ್ಯ,ಶ್ರೀನಿವಾಸ್ ರವರು ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *