ಅರೆನಗ್ನ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ…ಅತ್ಯಾಚಾರವೆಸಗಿ ಕೊಲೆ ಶಂಕೆ…

ಅರೆನಗ್ನ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ…ಅತ್ಯಾಚಾರವೆಸಗಿ ಕೊಲೆ ಶಂಕೆ…

ನಂಜನಗೂಡು,ಏ15,Tv10 ಕನ್ನಡ
ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.ಶ್ರೀಕಂಠೇಶ್ವರನ ದೇವಸ್ಥಾನದ ಹದಿನಾರು ಕಾಲು ಮಂಟಪದ ಬಳಿಯಿಂದ ಚಾಮರಾಜನಗರಕ್ಕೆ ತೆರಳುವ ರಸ್ತೆ ಬದಿಯ ಹಳ್ಳದಲ್ಲಿ ಮೃತದೇಹ ಪತ್ತೆಯಾಗಿದೆ.ಸುಮಾರು 40 ರಿಂದ 45 ವರ್ಷ ವಯಸ್ಸಿನ ಮಹಿಳೆಯಾಗಿದ್ದ ಬಲಗೈ ಮೇಲೆ ಭ ಎಂಬ ಕನ್ನಡ ಅಕ್ಷರ ಟ್ಯಾಟೂ ಕಂಡುಬಂದಿದೆ.ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.ಕೊಲೆ ಮಾಡಿ ನಂತರ ದುಷ್ಕರ್ಮಿಗಳು ಇಲ್ಲಿಗೆ ತಂದು ಹಾಕಿರಬಹುದೆಂದು ಹೇಳಲಾಗಿದೆ.ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.ಮೃತಳ ಮಾಹಿತಿಗಾಗಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರು ಯತ್ನಿಸುತ್ತಿದ್ದಾರೆ.ಮೃತಳ ಬಗ್ಗೆ ಮಾಹಿತಿ ಇದ್ದಲ್ಲಿ ನಂಜನಗೂಡು ಟೌನ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *