ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆ

ಬೆಂಗಳೂರು,ಏ.15  – ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ.
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ರೌಡಿಶೀಟರ್ ಫೈಟರ್ ರವಿ  ಶನಿವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ, ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದರು.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಫೈಟರ್ ರವಿಗೆ ಟಿಕೆಟ್ ಪಕ್ಕ ಎಂಬ ಸಂದೇಶವನ್ನು ಸ್ವತಃ ಪಕ್ಷದ ರಾಜ್ಯಾಧ್ಯಕ್ಷರೇ ಹೇಳಿಕೆ ನೀಡಿದ್ದರು. ಆದರೆ ಇದೀಗ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಫೈಟರ್ ರವಿ  ಬಿಜೆಪಿಯಿಂದ ಹೊರ ನಡೆದಿದ್ದಾರೆ.

Advertisements

https://googleads.g.doubleclick.net/pagead/ads?client=ca-pub-8327345212245597&output=html&h=300&slotname=5399617750&adk=1205770119&adf=3437301775&pi=t.ma~as.5399617750&w=360&lmt=1681573264&rafmt=1&format=360×300&url=https%3A%2F%2Fegoomedia.com%2F04%2F15%2F43493%2F&host=ca-host-pub-2644536267352236&fwr=1&fwrattr=true&rpe=1&resp_fmts=3&sfro=1&wgl=1&uach=WyJBbmRyb2lkIiwiMTMuMC4wIiwiIiwiQ1BIMjI0OSIsIjExMi4wLjU2MTUuNDciLFtdLHRydWUsbnVsbCwiIixbWyJDaHJvbWl1bSIsIjExMi4wLjU2MTUuNDciXSxbIkdvb2dsZSBDaHJvbWUiLCIxMTIuMC41NjE1LjQ3Il0sWyJOb3Q6QS1CcmFuZCIsIjk5LjAuMC4wIl1dLGZhbHNlXQ..&dt=1681573263882&bpp=23&bdt=364&idt=349&shv=r20230412&mjsv=m202304120101&ptt=9&saldr=aa&abxe=1&cookie=ID%3D3ac1dee381448ea4-22d1638410d500ec%3AT%3D1660318982%3ART%3D1660318982%3AS%3DALNI_MbUeynrkcVr_SCl8y5lbev7YFygvw&gpic=UID%3D0000088b4eb8b6ca%3AT%3D1660318982%3ART%3D1681556120%3AS%3DALNI_MYEommeYPzw_kWpEjLdmqoZDftuxg&prev_fmts=360×300%2C0x0&nras=1&correlator=7750993922208&frm=20&pv=1&ga_vid=758290265.1660318978&ga_sid=1681573264&ga_hid=641989715&ga_fc=1&u_tz=330&u_his=1&u_h=800&u_w=360&u_ah=800&u_aw=360&u_cd=24&u_sd=3&dmc=8&adx=0&ady=1951&biw=360&bih=665&scr_x=0&scr_y=0&eid=44759876%2C44759927%2C44759842%2C31071756%2C31073793%2C31073807%2C31071260%2C21065725&oid=2&pvsid=3926682568204977&tmod=847154924&uas=0&nvt=1&fc=896&brdim=0%2C0%2C0%2C0%2C360%2C0%2C360%2C665%2C360%2C665&vis=1&rsz=%7C%7CeEbr%7C&abl=CS&pfx=0&fu=128&bc=31&ifi=3&uci=a!3&btvi=1&fsb=1&xpc=1oabYoN6lz&p=https%3A//egoomedia.com&dtd=384

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *