ಹುಣಸೂರು,ಏ15,Tv10 ಕನ್ನಡಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್ ಪಿ ಮಂಜುನಾಥ್ ಇಂದು ನಾಮಪತ್ರ ಸಲ್ಲಿಸಿದರು.ಹುಣಸೂರಿನ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಹುಣಸೂರು,ಏ15,Tv10 ಕನ್ನಡ
ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್ ಪಿ ಮಂಜುನಾಥ್ ಇಂದು ನಾಮಪತ್ರ ಸಲ್ಲಿಸಿದರು.
ಹುಣಸೂರಿನ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

  • Politics
  • April 15, 2023
  • No Comment
  • 239

ಹುಣಸೂರು,ಏ15,Tv10 ಕನ್ನಡ
ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್ ಪಿ ಮಂಜುನಾಥ್ ಇಂದು ನಾಮಪತ್ರ ಸಲ್ಲಿಸಿದರು.
ಹುಣಸೂರಿನ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ದೇವಸಲಯ,ಮಸೀದಿ ಹಾಗೂ ಚರ್ಚ್ ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ನಂತರ ಬೃಹತ್ ಮೆರವಣಿಗೆ ಮೂಲಕ
ಹುಣಸೂರಿನ ತಾಲ್ಲೂಕು ಕಚೇರಿಗೆ ಆಗಮಿಸಿದರು.
ಮಂಜುನಾಥ್ ಗೆ ಮೈಸೂರು ಗ್ರಾಮಾಂತರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿಜೆ ವಿಜಯ್ ಕುಮಾರ್ ಹಾಗೂ ಸ್ಥಳೀಯ ನಾಯಕರು ಸಾಥ್ ನೀಡಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *