ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ…ಟಿಕೆಟ್ ವಂಚಿತ ಮಾಜಿ ಶಾಸಕ ವಾಸು…

ಮೈಸೂರು,ಏ16,Tv10 ಕನ್ನಡ
ನನಗೆ ಟಿಕೆಟ್ ತಪ್ಪಿಸಿದವರಿಗೆ ದೇವರು ಸನ್ಮಾರ್ಗ ತೋರಿಸಲಿ ಎಂದು ಚಾಮರಾಜ ಕ್ಷೇತ್ರ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿ ಟಿಕೆಟ್ ವಂಚಿತರಾದ ಮಾಜಿ ಶಾಸಕ ವಾಸು ಪತ್ರಿಕಾಗೋಷ್ಠಿಯಲ್ಲಿ ವಾಗ್ಧಾಳಿ ನಡೆಸಿದರು.
ಯಾರ ವೈಯುಕ್ತಿಕ ಹಠವೋ ಅಥವಾ ಚಟನೋ ಗೊತ್ತಿಲ್ಲ.
ನನಗೆ ಟಿಕೆಟ್ ಮಿಸ್ ಆಗಿದೆ.ಇದರಿಂದ ನನಗೆ ಬೇಸರ ಇಲ್ಲ
ಸೋತಾಗಲೂ ನಾನು ಕುಗ್ಗಿಲ್ಲ.ನನಗಿದ್ದ ವಿಶನ್ ಈಡೇರಿಸಲು ಆಗಲಿಲ್ಲ ಎನ್ನುವ ಬೇಸರ‌ ಕಾಡುತ್ತಿದೆ.
ಹಲವು ದಿನಗಳಿಂದ ಟಿಕೆಟ್ ಬಗ್ಗೆ ವಾದ ವಿವಾದಗಳು ನಡೆಯುತ್ತಿದೆ.
45 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇದ್ದರೂ ನಾನು ನಿವೃತ್ತಿಗೆ ಸಿದ್ದ ಇದಕ್ಕೆ ದಂಡ ಕಟ್ಟಲು ರೆಡಿ ಇದ್ದೇನೆ.ನನಗೆ ಈವರೆಗೆ ಅವಕಾಶ ಕೊಟ್ಟ ಪಕ್ಷವನ್ನು ನಾನು ದೂರುವುದಿಲ್ಲ.
ನನಗೆ ಬಹಳ ಒತ್ತಡ ಇದೆ ನಮ್ಮ ಪಕ್ಷಕ್ಕೆ ಬನ್ನಿ ಅಂತ ಹಲವರು ಕರೆಯುತ್ತಿದ್ದಾರೆ.
ಎರಡು ದಿನಗಳಲ್ಲಿ ನನ್ನ ನಡೆ ಬಗ್ಗೆ ತಿರ್ಮಾನ ಮಾಡುತ್ತೇನೆ.
ಪಕ್ಷ ಬಿಡುವುದರಿಂದ ನನ್ನ‌ ಜೊತೆ ಬಂದವರಿಗೆ ಅನ್ಯಾಯ ಆಗುತ್ತದೆ.
ಪಕ್ಷದಲ್ಲಿ ನನಗೆ ಸಪೋರ್ಟ್ ಮಾಡಿದವರಿಗೆ ಅನ್ಯಾಯ ಮಾಡಿದಂತಾಗುತ್ತದೆ.
ನಾನು ಪಕ್ಷ ಬಿಡುವುದಿಲ್ಲ.
ಪಕ್ಷದಲ್ಲಿ ಇದ್ದುಕೊಂಡು ನನಗೆ ಅನ್ಯಾಯ ಮಾಡಿದವರನ್ನು ಖಂಡಿಸೋದು ದ್ವೇಷಿಸೋದು ನಿಜ.
ಸೀಟ್ ತಪ್ಪಿಸುವುದರಿಂದ ನನ್ನ ವಾಯ್ಸ್ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ ಎಂದು ವಾಗ್ಧಾಳಿ ನಡೆಸಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *