ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಲ್.ನಾಗೇಂದ್ರ ನಾಮಪತ್ರ ಸಲ್ಲಿಕೆ…

ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಲ್.ನಾಗೇಂದ್ರ ನಾಮಪತ್ರ ಸಲ್ಲಿಕೆ…

ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಲ್.ನಾಗೇಂದ್ರ ನಾಮಪತ್ರ ಸಲ್ಲಿಕೆ…

ಮೈಸೂರು,ಏ17,Tv10 ಕನ್ನಡ
2023ರ ವಿಧಾನ ಸಭೆಯ ಚುನಾವಣೆಗೆ ಚಾಮರಾಜ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿ ಶಾಸಕರಾದ ಎಲ್ ನಾಗೇಂದ್ರ ರವರು ಇಂದು ಮೈಸೂರು ನಗರ ಪಾಲಿಕೆಯ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಹಿರಿಯರಾದ ತೋಂಟದಾರ್ಯ, ತಾಯಿ ಪುಟ್ಟ ಲಿಂಗಮ್ಮ , ಮಹಾಪೌರರಾದ ಶಿವಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಶೇಖರ್,ಕ್ಷೇತ್ರದ ಅಧ್ಯಕ್ಷರಾದ ಸೋಮಶೇಖರ ರಾಜು,ಪ್ರಧಾನ ಕಾರ್ಯದರ್ಶಿಯಾದ ಪುನೀತ್,ಬಿ ಎಲ್ ಎ 1 ದಿನೇಶ್ ಗೌಡ ,ವಕೀಲರಾದ ಶಿವಕುಮಾರ್ ರವರು ಹಾಜರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *