ದರ್ಶನ್ ಧೃವನಾರಾಯಣ್ ನಾಮಪತ್ರ ಸಲ್ಲಿಕೆ…
- MysorePolitics
- April 17, 2023
- No Comment
- 143

ದರ್ಶನ್ ಧೃವನಾರಾಯಣ್ ನಾಮಪತ್ರ ಸಲ್ಲಿಕೆ…

ನಂಜನಗೂಡು,ಏ17,Tv10 ಕನ್ನಡ
ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಇಂದು ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಸುವ ಮುನ್ನ ತಮ್ಮ ತಂದೆ ದಿವಂಗತ ಧ್ರುವನಾರಾಯಣ್ ಮತ್ತು ತಾಯಿ ದಿವಂಗತ ವೀಣಾ ಧ್ರುವನಾರಾಯಣ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ಪೂಜೆ ಸಲ್ಲಿಸಿದರು.ನಂತರ ಗ್ರಾಮದೇವತೆಯಾದ ಬೆಳ್ಳಿ ಕಾಣಮ್ಮ ದೇವಸ್ಥಾನ ಹಾಗೂ ಚರ್ಚ್ ಗೂ ಭೇಟಿ ನೀಡಿ ಪೂಜೆ ಸಲ್ಲಿಸಿದರು…