- April 17, 2023
ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…


ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ…ಮೆರವಣಿಗೆಯಲ್ಲಿ ರಾರಾಜಿಸಿದ ಪುನೀತ್ ರಾಜ್ ಕುಮಾರ್ ಭಾವಚಿತ್ರ…

ಹೆಚ್.ಡಿ.ಕೋಟೆ,ಏ17,Tv10
ಹೆಚ್.ಡಿ ಕೋಟೆ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ಇಂದು ನಾಮಪತ್ರ ಸಲ್ಲಿಸಿದರು.
ಬೃಹತ್ ಮೆರವಣಿಗೆ ಮೂಲಕ ಆಗಮಿಸಿದರು.ಮೆರವಣಿಗೆಯಲ್ಲಿ ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಭಾವಚಿತ್ರ ರಾರಾಜಿಸಿ ಗಮನ ಸೆಳೆಯಿತು.
ಹೆಚ್.ಡಿ ಕೋಟೆಯ ಮಹದೇಶ್ವರ ದೇವಸ್ಥಾನದಿಂದ ಮಿನಿ ವಿಧಾನ ಸೌಧದವರೆಗೆ ಬೃಹತ್ ಮೆರವಣಿಗೆ ನಡೆಸಿದ
ಹಾಲಿ ಶಾಸಕರಾಗಿರುವ ಅನಿಲ್ ಚಿಕ್ಕಮಾದು ತಂದೆ
ದಿ. ಆರ್ ಧ್ರುವನಾರಾಯಣ್ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಸಾಗಿದರು…