ಕೆ.ಆರ್.ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಸೋಮಶೇಖರ್ ನಾಮಪತ್ರ ಸಲ್ಲಿಕೆ…

ಕೆ.ಆರ್.ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಸೋಮಶೇಖರ್ ನಾಮಪತ್ರ ಸಲ್ಲಿಕೆ…

ಕೆ.ಆರ್.ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಸೋಮಶೇಖರ್ ನಾಮಪತ್ರ ಸಲ್ಲಿಕೆ…

ಮೈಸೂರು,ಏ17,Tv10 ಕನ್ನಡ
ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ಇಂದು ಮೈಸೂರು ಮಹಾನಗರ ಪಾಲಿಕೆಯಲ್ಲಿ ನಾಮಪತ್ರ ಸಲ್ಲಿಸಿದರು.ಗನ್ ಹೌಸ್ ಬಳಿಯ ಬಸವೇಶ್ವರ ಪ್ರತಿಮೆ,ಕುವೆಂಪು ಪುತ್ಥಳಿ,ಅಶೋಕಪುರಂ ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಹಾಗೂ ಸುಣ್ಣದಕೇರಿಯ ಮಹದೇಶ್ವರ ದೇವಸ್ಥಾನದಲ್ಲಿರುವ ಮಹರ್ಷಿ ವಾಲ್ಮಿಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ವಿದ್ಯಾರಣ್ಯಪುರಂ ಚಾಮುಂಡಿವನದ ಚಾಮುಂಡೇಶ್ವರಿ,ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಗಾಡಿ ಚೌಕದ ದರ್ಗಾದಲ್ಲಿ ನಮಿಸಿ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು,ಕಾಂಗ್ರೆಸ್ ಪಕ್ಷದ ಮುಖಂಡರು,ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *