ರಾಮದಾಸ್ ಗೆ ಮಿಸ್…ಶ್ರೀವತ್ಸಗೆ ಟಿಕೆಟ್…ಇಬ್ಬರ ಜಗಳ ಮೂರನೆಯವರಿಗೆ ಹೈಕಮಾಂಡ್ ಮಣೆ…

ರಾಮದಾಸ್ ಗೆ ಮಿಸ್…ಶ್ರೀವತ್ಸಗೆ ಟಿಕೆಟ್…ಇಬ್ಬರ ಜಗಳ ಮೂರನೆಯವರಿಗೆ ಹೈಕಮಾಂಡ್ ಮಣೆ…

ರಾಮದಾಸ್ ಗೆ ಮಿಸ್…ಶ್ರೀವತ್ಸಗೆ ಟಿಕೆಟ್…ಇಬ್ಬರ ಜಗಳ ಮೂರನೆಯವರಿಗೆ ಹೈಕಮಾಂಡ್ ಮಣೆ…

ಮೈಸೂರು,ಏ17,Tv10 ಕನ್ನಡ
ಕಗ್ಗಂಟಾಗಿದ್ದ ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊನೆಗೂ ಘೋಷಣೆಯಾಗಿದೆ.
ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀವತ್ಸಗೆ ಟಿಕೆಟ್ ನೀಡಲಾಗಿದೆ.
ಹಾಲಿ ಶಾಸಕ ಎಸ್.ಎ ರಾಮದಾಸ್‌ಗೆ ಟಿಕೆಟ್ ಮಿಸ್ ಆಗಿದೆ.
ಕೃಷ್ಣರಾಜ ಟಿಕೆಟ್‌ಗಾಗಿ ಮೂವರು ಅಭ್ಯರ್ಥಿಗಳು ಪೈಪೋಟಿ ನಡೆಸಿದ್ದರು.
ಹಾಲಿ ಶಾಸಕ ರಾಮದಾಸ್, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ನಡುವೆ ಫೈಟ್ ಇತ್ತು.ಇಬ್ಬರನ್ನೂ ಕೈ ಬಿಟ್ಟ ಹೈಕಮಾಂಡ್
ನಗರಾಧ್ಯಕ್ಷ ಶ್ರೀವತ್ಸಗೆ ಮಣೆ ಹಾಕಿದೆ.
ರಾಮದಾಸ್ ಹಾಗೂ ರಾಜೀವ್‌ಗೆ ಬಿಜೆಪಿ ಟಿಕೆಟ್ ತಪ್ಪಿದೆ.ಕೆಲವು ಚುನಾವಣೆಗಳಿಂದ ಕೆ.ಆರ್.ಕ್ಷೇತ್ರವನ್ನ ಪ್ರತಿನಿಧಿಸುತ್ತಾ ಬಂದು ಸಚಿವ ಸ್ಥಾನವನ್ನೂ ಅಲಂಕರಿಸಿದ್ದ ರಾಮದಾಸ್ ಗೆ ನಿರಾಸೆ ತಂದಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *