ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸಗೆ ಅಭಿನಂದನೆಗಳ ಸುರಿಮಳೆ…ಬಿಜೆಪಿ ಕಚೇರಿಯಲ್ಲಿ ಸಂಭ್ರಮ…

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸಗೆ ಅಭಿನಂದನೆಗಳ ಸುರಿಮಳೆ…ಬಿಜೆಪಿ ಕಚೇರಿಯಲ್ಲಿ ಸಂಭ್ರಮ…

ಮೈಸೂರು,ಏ17,Tv10 ಕನ್ನಡ
ಬಿಜೆಪಿ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾದ ಟಿ ಎಸ್ ಶ್ರೀವತ್ಸ ಅವರಿಗೆ
ನಗರದ ಬಿಜೆಪಿ ಕಚೇರಿಯಲ್ಲಿ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ಮುಖಂಡರು ಬೆನ್ನುತಟ್ಟಿ ಪ್ರೋತ್ಸಾಹಿಸಿದ್ದಾರೆ. ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ನಗರ ಪ್ರಧಾನ ಕಾರ್ಯದರ್ಶಿ ಎಚ್‌ಜಿ ಗಿರಿಧರ್, ಶ್ರೀನಿವಾಸ್ , ಟಿ ಎಸ್ ಅರುಣ್, ಜಯ ಸಿಂಹ ಶ್ರೀಧರ್, ಸೇರಿದಂತೆ ಇನ್ನಿತರ ವಿಪ್ರ ಮುಖಂಡರು ಶುಭ ಹಾರೈಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *