ಮೈಸೂರು:ಕಳುವು ಆರೋಪಿ ಆತ್ಮಹತ್ಯೆ…ಸುಭ್ರಹ್ಮಣ್ಯ ನಗರದಲ್ಲಿ ಘಟನೆ…

ಮೈಸೂರು:ಕಳುವು ಆರೋಪಿ ಆತ್ಮಹತ್ಯೆ…ಸುಭ್ರಹ್ಮಣ್ಯ ನಗರದಲ್ಲಿ ಘಟನೆ…

ಮೈಸೂರು,ಏ17,Tv10 ಕನ್ನಡ
ಬೈಕ್ ಕಳುವು ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಸೋಮಶೇಖರ್(23) ಮೃತ ದುರ್ದೈವಿ.ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭ್ರಹ್ಮಣ್ಯನಗರದಲ್ಲಿ ಘಟನೆ ನಡೆದಿದೆ.ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾದ ಬೈಕ್ ಗಳಿಗೆ ಸಂಭಂಧಪಟ್ಟಂತೆ ಎರಡು ಪ್ರಕರಣದಲ್ಲಿ ಸೋಮಶೇಖರ್ ಆರೋಪಿಯಾಗಿದ್ದ.ಇಂದು ಬೆಳಿಗ್ಗೆ ತನ್ನ ಮನೆಯಲ್ಲೇ ಸೋಮಶೇಖರ್ ನೇಣಿಗೆ ಶರಣಾಗಿದ್ದಾನೆ.ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *