ನಾನು ಪಕ್ಷೇತರನಾಗಿ ಸ್ಪರ್ಧಿಸಲ್ಲ,ಪಕ್ಷ ತೊರೆಯುವುದಿಲ್ಲ…ಮಾಜಿ ಶಾಸಕ ವಾಸು ಸ್ಪಷ್ಟನೆ…

ನಾನು ಪಕ್ಷೇತರನಾಗಿ ಸ್ಪರ್ಧಿಸಲ್ಲ,ಪಕ್ಷ ತೊರೆಯುವುದಿಲ್ಲ…ಮಾಜಿ ಶಾಸಕ ವಾಸು ಸ್ಪಷ್ಟನೆ…

ಮೈಸೂರು,ಏ18,Tv10 ಕನ್ನಡ
ಚಾಮರಾಜ ಕ್ಷೇತ್ರದ ಕಾಂಗ್ರಸ್ ಅಭ್ಯರ್ಥಿಯಾಗಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ವಾಸು ಕಾಂಗ್ರೆಸ್ ತೊರೆಯುವುದಿಲ್ಲ ಹಾಗೂ ಪಕ್ಷೇತರವಾಗಿ ಸ್ಪರ್ಧಿಸುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.ತನಗೆ ಟಿಕೆಟ್ ದೊರೆಯದಿರಲು ಕಾರಣ ಯಾರೆಂದು ಈಗಾಗಲೇ ತಿಳಿಸಿದ್ದೇನೆ.ಆ ಮಾತಿಗೆ ಈಗಲೂ ಬದ್ದನಾಗಿದ್ದೇನೆ.ನನ್ನ ಮುಂದಿನ ನಡೆ ಬಗ್ಗೆ ತಿಳಿಸುವುದಾಗಿ ಹೇಳಿದ್ದೆ. ನಾನು ಈಗಲೂ ಇನ್ನು ಮುಂದೆಯೂ ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು.ಪ್ರಸಕ್ತ ಚುನಾವಣೆಯಲ್ಲಿ ಯಾವುದೇ ಪಕ್ಷದಿಂದಾಗಲಿ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *