ಕಳೆದುಹೋದ ಮೊಬೈಲ್ ಪತ್ತೆಗೆ ಇ.ಪೋರ್ಟಲ್ ವ್ಯವಸ್ಥೆ ಜಾರಿಗೆ…ನೂತನ ತಂತ್ರಜ್ಞಾನಕ್ಕೆ ಚಾಲನೆ…

ಕಳೆದುಹೋದ ಮೊಬೈಲ್ ಪತ್ತೆಗೆ ಇ.ಪೋರ್ಟಲ್ ವ್ಯವಸ್ಥೆ ಜಾರಿಗೆ…ನೂತನ ತಂತ್ರಜ್ಞಾನಕ್ಕೆ ಚಾಲನೆ…

ಮೈಸೂರು,ಏ18,Tv10 ಕನ್ನಡ
ಕಳೆದುಹೋದ ಮೊಬೈಲ್ ಪತ್ತೆ ಹಾಗೂ ದುರ್ಬಳಕೆ ತಡೆಯಲು ಮೈಸೂರು ನಗರ ಪೊಲೀಸರು ನೂತನ ತಂತ್ರಜ್ಞಾನ ವ್ಯವಸ್ಥೆ ಜಾರಿಗೆ ತಂದಿದ್ದಾರೆ.ನೂತನ ತಂತ್ರಜ್ಞಾನ ಇ.ಪೋರ್ಟಲ್ ಅನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ನಗರದ ಡಿ.ಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ರವರು ಇಂದು ಚಾಲನೆ ನೀಡಿದ್ದಾರೆ.

ಹೊಸ ತಂತ್ರಜ್ಞಾನದಲ್ಲಿ 63632-55135 ಮೊಬೈಲ್ ಸಂಖ್ಯೆಗೆ Hi ಎಂದು Text message ಮಾಡಿದರೆ ಲಿಂಕ್ ಬರುತ್ತದೆ.ಲಿಂಕ್ ಓಪನ್ ಮಾಡಿ ನಂತರ ಕೇಳಲಾದ ಮಾಹಿತಿಯನ್ನ ಭರ್ತಿಮಾಡಬೇಕು.ನಂತರ ಪೊಲೀಸರು ಕಳುವಾದ ಮೊಬೈಲ್ ಪತ್ತೆಗೆ ಕ್ರಮ ಕೈಗೊಳ್ಳುತ್ತಾರೆ.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಬಿ.ರಮೇಶ್,ದಕ್ಷಿಣವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್,ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಭಾಗವಹಿಸಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *