ವೇಶ್ಯಾವಟಿಕೆ ಕೇಂದ್ರದ ಮೇಲೆ ಸಿಸಿಬಿ ಪೊಲೀಸರ ದಾಳಿ…ಇಬ್ಬರ ಬಂಧನ…6 ಯುವತಿಯರ ರಕ್ಷಣೆ…

ವೇಶ್ಯಾವಟಿಕೆ ಕೇಂದ್ರದ ಮೇಲೆ ಸಿಸಿಬಿ ಪೊಲೀಸರ ದಾಳಿ…ಇಬ್ಬರ ಬಂಧನ…6 ಯುವತಿಯರ ರಕ್ಷಣೆ…

ಮೈಸೂರು,ಏ18,Tv10 ಕನ್ನಡ
ಮೈಸೂರಿನ ಕಾಳಿದಾಸ ರಸ್ತೆ 8 ನೇ ಕ್ರಾಸ್ ನ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ವೇಶ್ಯಾವಟಿಕೆಗೆ ಬಳಸಿಕೊಳ್ಳುತ್ತಿದ್ದ 6 ಯುವತಿಯರನ್ನ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನ ಬಂಧಿಸಿ 9 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.
ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಹಾಗೂ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಪಿಐ ಅನೂಪ್ ಮಾದಪ್ಪ,ಪಿಎಸ್ಸೈಗಳಾದ ಪ್ರತಿಭಾ ಜಂಗವಾಡ,ರಾಜು ಕೋನಕೇರಿ ಎಎಸ್ಸೈ ರಾಜು,ಸಿಬ್ಬಂದಿಗಳಾದ ಜೋಸೆಫ್ ನರೋನ್ಹ,ಮಂಜುನಾಥ,ಗುರುಪ್ರಸಾದ್,ಪುರುಷೋತ್ತಮ್,ಅರುಣ್ ಕುಮಾರ್,ಸುಭಾನಲ್ಲಾ ಭಾಲದಾರ,ಪುಟ್ಟಮ್ಮ,ಮಮತ,ಶ್ರೀನಿವಾಸ್ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *