
ಇಂದು ನಾಮಪತ್ರಿಕೆಗೆ ಕೊನೆ ದಿನ…ವಿವಿಧ ಪಕ್ಷಗಳ ಅಭ್ಯರ್ಥಿಗಳಿಂದ ಉಮೇದುವಾರಿಕೆ…
- MysorePolitics
- April 20, 2023
- No Comment
- 100
ಮೈಸೂರು,ಏ20,Tv10 ಕನ್ನಡ
ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಇಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ,
ಕೆ ಆರ್ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಾ ರಾ ಮಹೇಶ್,
ಟಿ ನರಸೀಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಮಹದೇವಪ್ಪರವರು ಪ್ರಮುಖವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್
ಮೆರವಣಿಗೆ ಮೂಲಕ ಸಾಗಲಿದ್ದಾರೆ. ಅಪಾರ ಬೆಂಬಲಿಗರ ಸಮೇತ ಹಾಜರಾಗಿ ನಾಮಪತ್ರ ಸಲ್ಲಿಸಲಿದ್ದಾರೆ…