ಲೋಕಾಯುಕ್ತ ಬಲೆಗೆ ಗ್ರಾಮಲೆಕ್ಕಿಗ…1500/- ಲಂಚ ಪಡೆಯುವಾಗ ಲಾಕ್…

ಲೋಕಾಯುಕ್ತ ಬಲೆಗೆ ಗ್ರಾಮಲೆಕ್ಕಿಗ…1500/- ಲಂಚ ಪಡೆಯುವಾಗ ಲಾಕ್…

ಲೋಕಾಯುಕ್ತ ಬಲೆಗೆ ಗ್ರಾಮಲೆಕ್ಕಿಗ…1500/- ಲಂಚ ಪಡೆಯುವಾಗ ಲಾಕ್…

ನಂಜನಗೂಡು,ಏ20,Tv10 ಕನ್ನಡ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.1500 ರೂ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.ನಂಜನಗೂಡು ಹುಲ್ಲಹಳ್ಳಿ ವೃತ್ತದ ಗ್ರಾಮ ಲೆಕ್ಕಿಗ ನಾಗರಾಜು ಲೋಕಾಯುಕ್ತ ಬಲೆಗೆ ಬಿದ್ದ ಲಂಚಕೋರ.ಉದಯರವಿ ಎಂಬುವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಾಕ್ ಮಾಡಿದ್ದಾರೆ.ನಾಡಕಚೇರಿಯಲ್ಲೇ ಲಂಚ ಪಡೆದ ನಾಗರಾಜು ಅಂದರ್ ಆಗಿದ್ದಾನೆ.

ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿ.ಕೃಷ್ಣಯ್ಯ ರವರ ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರೂಪಶ್ರೀ,ಜಯರತ್ನ
ಮಡಿಕೇರಿಯ ಲೋಕೇಶ್
ಸಿಬ್ಬಂದಿಗಳಾದ ಗೋಪಿ,ರಮೇಶ್,
ಮಹಿಳಾ ಸಿಬ್ಬಂದಿಗಳಾದ ನೇತ್ರಾವತಿ,
ತ್ರಿವೇಣಿ ,ಚಾಲಕರಾದ ಪ್ರದೀಪ್,ಲೋಕೇಶ್,ಶೇಖರ್ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *