ಶ್ರೀವತ್ಸ ಗೆ ಬಿ ಫಾರ್ಮ್…ಮಾದರಿ ಕ್ಷೇತ್ರ ಮಾಡಲು ಸಹಕರಿಸುವಂತೆ ಮನವಿ…

ಶ್ರೀವತ್ಸ ಗೆ ಬಿ ಫಾರ್ಮ್…ಮಾದರಿ ಕ್ಷೇತ್ರ ಮಾಡಲು ಸಹಕರಿಸುವಂತೆ ಮನವಿ…

ಮೈಸೂರು,ಏ20,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಗೆ ಬಿ.ಫಾರ್ಮ್ ನೀಡಲಾಯಿತು. ರಾಜ್ಯ ಉಪಾಧ್ಯಕ್ಷ ಹಾಗೂ ಬಿ.ಫಾರ್ಮ ವಿತರಣಾ ಸಂಚಾಲಕ ರಾದ ಎಂ ರಾಜೇಂದ್ರ ರವರು ವಿತರಿಸಿದರು.
ನಂತರ ಮಾತನಾಡಿದ ಶ್ರೀವತ್ಸ ಭಾ.ಜ.ಪ.ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ಬಿ ಫಾರ್ಮ್ ಕೊಟ್ಟಿದೆ. ಹೆಸರಾಂತ ಹಾಗೂ ಪ್ರತಿಷ್ಠಿತ, ವಿದ್ಯಾವಂತ ಕ್ಷೇತ್ರ ವಾದ ಕೃಷ್ಣ ರಾಜ ವಿಧಾನ ಸಭಾ ಕ್ಷೇತ್ರವು ಕಳೆದ ಮೂವತ್ತು ವರ್ಷಗಳಿಂದ ಮತದಾರರು ಕಮಲದ ಗುರುತಿಗೆ ಮತದಾನ ಮಾಡುವ ಮೂಲಕ ಅಭ್ಯರ್ಥಿ ಯ ಗೆಲುವಿಗೆ ರೂವಾರಿ ಗಳಾಗಿರುತ್ತಾರೆ.ಈ ಬಾರಿ ಕೃಷ್ಣ ರಾಜ ಕ್ಷೇತ್ರದಲ್ಲಿ ಕಡ್ಡಾಯ ಮತದಾನದ ಮೂಲಕ ನೂರಕ್ಕೆ ನೂರು ಮತದಾನ ಮಾಡಬೇಕು ಹಾಗೂ ಈ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿ ಕ್ಷೇತ್ರವನ್ನಾಗಿ ಮಾಡಲು ನಮ್ಮೆಲ್ಲರ ಸಹಕಾರ ಕೊರುತ್ತೇನೆ ಎಂದು ಮನವಿ ಮಾಡಿದರು.

ಈ ಸಂಧರ್ಭದಲ್ಲಿ ವಿಭಾಗ ಪ್ರಭಾರಿ ಮೈ.ವಿ.ರವಿಶಂಕರ್,ಮಹಾ ಪೌರರಾದ ಶಿವಕುಮಾರ್,ಸೊಮಸಂದರ್,ಗಿರೀಧರ್, ವಾಣಿಶ್ ಕುಮಾರ್, ನಗರಪಾಲಿಕೆ ಸದಸ್ಯರಾದ ಸತೀಶ್, ರಮೇಶ್, ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ಜೋಗಿಮಂಜು, ಜಯಶಂಕರ್, ಮಹೇಂದ್ರ, ಪ್ರದೀಪ್, ಶರತ್ ಸಾಥ್ ನೀಡಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *