ಕಾಗಿನೆಲೆ ಕನಕಗುರು ಪೀಠದ ಮೈಸೂರು ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮಿಗಳ ಆಶೀರ್ವಾದ ಪಡೆದ ಶ್ರೀವತ್ಸ…

ಕಾಗಿನೆಲೆ ಕನಕಗುರು ಪೀಠದ ಮೈಸೂರು ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮಿಗಳ ಆಶೀರ್ವಾದ ಪಡೆದ ಶ್ರೀವತ್ಸ…

ಮೈಸೂರು,ಏ21,Tv10 ಕನ್ನಡ
ಇಂದು ಕೃಷ್ಣ ರಾಜ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಯಾದ ಟಿ.ಎಸ್. ಶ್ರೀ ವತ್ಸ ರವರು ಸಿದ್ದಾರ್ಥ ಲೇ ಔಟ್ ನಲ್ಲಿರುವ ಕಾಗಿನೆಲೆ ಕನಕ ಗುರು ಪೀಠದ ಮೈಸೂರು ಶಾಖಾ ಮಠದ ಸ್ವಾಮಿ ಗಳಾದ ಶ್ರೀ ಶಿವಾನಂದ ಪುರಿ ಮಹಾ ಸ್ವಾಮಿ ಆಶಿರ್ವಾದ ಪಡೆದರು.

ಈ ಸಂಧರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ್, ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು, ನಗರಪಾಲಿಕೆ ಸದಸ್ಯರಾದ ಕೆ.ಜೇ.ರಮೇಶ್, ಮಾಜಿ ನಗರಪಾಲಿಕೆ ಸದಸ್ಯರಾದ ಶಂಕರ್, ಕಮಲಮ್ಮ, ನರಸಿಂಹ ರಾಜ ಕ್ಷೇತ್ರ ದ ಅಧ್ಯಕ್ಷರಾದ ಭಾನು ಪ್ರಕಾಶ್,ಈರಪ್ಪ,ರಘುನಂದನ,ಪುನೀತ್,ಚಂದ್ತಪ್ಪ ಮುಂತಾದವರು ಇದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *