ಕಾಡುಹಂದಿ ದಾಳಿ…ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…

ಕಾಡುಹಂದಿ ದಾಳಿ…ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…

ಎಚ್.ಡಿ.ಕೋಟೆ,ಏ22,Tv10 ಕನ್ನಡ
ಕಾಡುಹಂದಿ ದಾಳಿ ನಡೆಸಿದ ಪರಿಣಾಮ ಕೂಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕು ಹೈರಿಗೆ ಗ್ರಾಮದಲ್ಲಿ ನಡೆದಿದೆ. ಕಬ್ಬು ಕತ್ತರಿಸಲು ಹೋಗಿದ್ದ ಕೂಲಿ ಕಾರ್ಮಿಕ ಪುಟ್ಟಮಾದ (50) ಹಂದಿ‌ ದಾಳಿಯಿಂದ ಗಾಯಗೊಂಡು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
10 ಮಂದಿ ಕೂಲಿ ಕಾರ್ಮಿಕರು‌ ಕಬ್ಬು ಕಟಾವು ಮಾಡುವ ಕೆಲಸಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಪೊದೆಯಲ್ಲಿದ್ದ ಹಠಾತ್ ಹೊರಬಂದು ದಾಳಿ ನಡೆಸಿದ ಕಾಡುಹಂದಿ. ಪುಟ್ಟಮಾದನ ತೊಡೆಗಳು ಮತ್ತು ಕುತ್ತಿಗೆಯಭಾಗವನ್ನ ಗಾಯಗೊಳಿಸಿದೆ.
ಚೀರಾಟ ಕೇಳಿ ಸಹಕಾರ್ಮಿಕರು ಪುಟ್ಡಮಾದನ ನೆರವಿಗೆ ಧಾವಿಸಿದ್ದಾರೆ.
ಪ್ರಥಮ ಚಿಕಿತ್ಸೆ ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *