ಮದುವೆ ದಿಬ್ಬಣದ ಬಸ್ ನಲ್ಲಿ ಬೆಂಕಿ…ಸುಟ್ಟು ಕರುಕಲಾದ ಬಸ್…ತಪ್ಪಿದ ಭಾರಿ ಅನಾಹುತ….

ಮದುವೆ ದಿಬ್ಬಣದ ಬಸ್ ನಲ್ಲಿ ಬೆಂಕಿ…ಸುಟ್ಟು ಕರುಕಲಾದ ಬಸ್…ತಪ್ಪಿದ ಭಾರಿ ಅನಾಹುತ….

ಮದುವೆ ದಿಬ್ಬಣದ ಬಸ್ ನಲ್ಲಿ ಬೆಂಕಿ…ಸುಟ್ಟು ಕರುಕಲಾದ ಬಸ್…ತಪ್ಪಿದ ಭಾರಿ ಅನಾಹುತ…

ಮಂಡ್ಯ,ಏ22,Tv10 ಕನ್ನಡ
ಮದುವೆ ದಿಬ್ಬಣದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಣಂಗೂರು ಬಳಿ ನಡೆದಿದೆ.ಚಲಿಸುತ್ತಿದ್ದ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಧಗ ಧಗನೆ ಹೊತ್ತಿ ಉರಿದಿದೆ.ಮದುವೆಗೆಂದು ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದ ಬಸ್
ಗಣಂಗೂರು ಬಳಿ ಸಾಗಿತ್ತಿರುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ಚಾಲಕನಿಗೆ ಬಸ್ ನಿಲ್ಲಿಸುವಂತೆ ಪ್ರಯಾಣಿಕರು ಸೂಚಿಸಿದ್ದಾರೆ.
ಬಸ್ ನಿಂದ ಕೆಳಗೆ ಇಳಿಯುತ್ತಿದ್ದಂತೆ ಇಡೀ ಬಸ್ಸನ್ನ ಬೆಂಕಿ ವ್ಯಾಪಿಸಿಧ.
ಕ್ಷಣಾರ್ಧದಲ್ಲಿ ಬಸ್ ಸುಟ್ಟು ಕರಕಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಭಾಗಶಃ ಸುಟ್ಟುಕರಕಲಾಗಿದೆ.
ತಕ್ಷಣ ಎಚ್ಚೆತ್ತುಕೊಂಡ ಪರಿಣಾಮ ಬಸ್ ನಲ್ಲಿದ್ದ ಮೂವತ್ತಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದು ಭಾರಿ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *