ಬಾಡಿಗೆಗಾಗಿ ಬಂದಿದ್ದ ಕಾರ್ ಡ್ರೈವರ್ ಫುಟ್ ಪಾತ್ ನಲ್ಲಿ ಸಾವು…

ಬಾಡಿಗೆಗಾಗಿ ಬಂದಿದ್ದ ಕಾರ್ ಡ್ರೈವರ್ ಫುಟ್ ಪಾತ್ ನಲ್ಲಿ ಸಾವು…

ಮೈಸೂರು,ಏ23,Tv10 ಕನ್ನಡ
ಬಾಡಿಗೆಗಾಗಿ ಪ್ರವಾಸಿಗರನ್ನ ಕರೆತಂದಿದ್ದ ಕಾರ್ ಡ್ರೈವರ್ ಫುಟ್ ಪಾತ್ ನಲ್ಲಿ ಸಾವನ್ನಪ್ಪಿರುವ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮನೋಜ್ ಮೃತ ಕಾರ್ ಡ್ರೈವರ್.ಜೆಪಿ ಫಾರ್ಚೂನ್ ಹೋಟೆಲ್ ಮುಂಭಾಗ ಇರುವ ಫುಟ್ ಪಾತ್ ನಲ್ಲಿ ಮನೋಜ್ ಸಾವನ್ನಪ್ಪಿದ್ದಾರೆ.ಮಂಡ್ ನಿವಾಸಿಯಾದ ಮನೋಜ್ ಕಾರಿನಲ್ಲಿ ಪಗರವಾಸಿಗರನ್ನ ಕರೆತಂದಿದ್ದರು.ಕಾರಿನಲ್ಲಿ ಮಲಗಿದ್ದ ಮನೋಜ್ ಮರುದಿನ ಬೆಳಿಗ್ಗೆ ಫುಟ್ ಪಾತ್ ನಲ್ಲಿ ಸಾವನ್ನಪ್ಪಿದ್ದಾರೆ.ತೀವ್ರ ಹೃದಯಾಘಾತದಿಂದ ಮನೋಜ್ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *