ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ದೇವಾಲಯದ ಆವರಣದಲ್ಲಿ ಮತದಾನ ಜಾಗೃತಿ…ಭಕ್ತರಿಗೆ ಕಿರಿಕಿರಿ…

ಸರಗೂರು,ಏ25,Tv10 ಕನ್ನಡ
ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಚಿಕ್ಕದೇವಮ್ಮ ಬೆಟ್ಟದಲ್ಲಿ ಜಿಲ್ಲಾಡಳಿತದ ಮತದಾನ ಜಾಗೃತಿ ಕಾರ್ಯಕ್ರಮ ಭಕ್ತರಿಗೆ ಕಿರಿಕಿರಿ ತಂದಿತು.ಸರಗೂರು ತಾಲೂಕಿನ EO ಸುಶ್ಮಾ ರವರು ದೇವಾಲಯದ ಆವರಣದಲ್ಲಿ ಬೃಹತ್ ಗಾತ್ರದ ಚಿತ್ರ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ್ದಾರೆ.ಭಕ್ತರು ಸುಗಮವಾಗಿ ಓಡಾಡಲು ಅವಕಾಶ ನೀಡದ ಅಧಿಕಾರಿ ಮತದಾನ ಜಾಗೃತಿಗೆ ಮುಂದಾಗಿದ್ದಾರೆ.ಪ್ರತಿ ಮಂಗಳವಾರ ಹಾಗೂ ಭಾನುವಾರ ಐತಿಹಾಸಿಕ ದೇವಾಲಯಕ್ಕೆ ಸಾವಿರಾರು ಭಕ್ತರು ಬರುತ್ತಾರೆ.ದರುಶನ ಪಡೆಯಲು ಸ್ಥಳವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಇಂತಹ ಸ್ಥಳಕ್ಕೆ ತೆರಳಿದ ಅಧಿಕಾರಿ ಆವರಣದಲ್ಲಿ ಭಕ್ತರು ನಿಲ್ಲಲು ಸ್ಥಳವಿಲ್ಲದಿದ್ದರೂ ಮತದಾನ ಜಾಗೃತಿಗಾಗಿ ಆಧ್ಯತೆ ನೀಡಿದ್ದಾರೆ.ನಿಯಮಾನುಸಾರ ಬೆಟ್ಟದ ಪಾದದಲ್ಲಿ ಮತದಾನ ಜಾಗೃತಿ ಮೂಡಿಸಬೇಕು.ಆದ್ರೆ ಈ ಅಧಿಕಾರಿ ದೇವಾಲಯದ ಆವರಣದಲ್ಲೇ ಕಾರ್ಯಕ್ರಮ ಹಮ್ಮಿಕೊಂಡಿದ್ದಲ್ಲದೆ ಭಕ್ತರಿಗೆ ಕಿರಿಕಿರಿ ಉಂಟುಮಾಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *