ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದ ಪ್ರಿಯಾಂಕಾ ವಾದ್ರಾ…

ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದ ಪ್ರಿಯಾಂಕಾ ವಾದ್ರಾ…

ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದ ಪ್ರಿಯಾಂಕಾ ವಾದ್ರಾ…

ಮೈಸೂರು,ಏ26,Tv10 ಕನ್ನಡ
ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ವಾದ್ರಾ ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದರು.ಪ್ರಿಯಾಂಕಾ ವಾದ್ರಾಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಾಥ್ ನೀಡಿದರು.ಚುನಾವಣೆ ಹಿನ್ನಲೆ ಮೈಸೂರು ಪ್ರವಾಸ ಕೈಗೊಂಡಿರುವ ಪ್ರಿಯಾಂಕಾ ವಾದ್ರಾ ಇಂದು ರಿಲ್ಯಾಕ್ಸ್ ಮೂಡ್ ನಲ್ಲಿ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಬ್ರೇಕ್ ಫಾಸ್ಟ್ ಮಾಡಿದ್ರು.ಬಾಳೆ ಎಲೆಯಲ್ಲಿ ನೀಡಿದ ದೋಸೆ ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಪ್ರಿಯಾಂಕಾ ವಾದ್ರಾ ಅವರು ಮಕ್ಕಳೊಂದಿಗೆ ಬೆರೆತು ಕೆಲ ಸಮಯ ಕಳೆದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *