ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಕೆ.ಆರ್.ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ…

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಕೆ.ಆರ್.ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ…

ಮೈಸೂರು,ಏ26,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ವಾರ್ಡ್ ನಂಬರ್ 50 ರ ವ್ಯಾಪ್ತಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರವರು ಬಿರುಸಿನ ಮತಯಾಚನೆ ನಡೆಸಿದರು.ಸುಣ್ಣದ ಕೇರಿಯಲ್ಲಿ ಇರುವ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಮನೆ ಮೆಗಳಿಗೆ ತೆರಳಿ ಮತಯಾಚಿಸಿದರು.
ಜನತೆಯ ಕುಂದು ಕೊರತೆಗಳನ್ನು ಕೇಳುವ ಮೂಲಕ ಮತ್ತು ಅದಕ್ಕೆ ಪರಿಹಾರ ಸೂಚಿಸುವ ಮೂಲಕ ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಯೋಜನೆಗಳನ್ನು ಜನಸಾಮಾನ್ಯರಿಗೆ ಪ್ರಾಮಾಣಿಕವಾಗಿ ಕೊಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಿ ಕರಪತ್ರವನ್ನು ನೀಡಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಮಹಾಪೌರರಾದ ಶಿವಕುಮಾರ್ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಜೋಗಿ ಮಂಜು ಎಸ್.ಸಿ. ಮೋರ್ಚ ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯಕ್, ವಾರ್ಡಿನ ಅಧ್ಯಕ್ಷ ಮಂಜುನಾಥ್ ನಾಯಕ್, ಉಸ್ತುವಾರಿ ಅರುಣ್, ಕಾರ್ಯದರ್ಶಿ ಅರಸು, ಜೋಗಪ್ಪ ,ನಂದೀಶ್ ನಾಯಕ್, ಕೃಷ್ಣ, ಅನಿಲ್ ರಾಜ್, ಶರತ್ ಭಂಡಾರಿ, ಲಿಂಗರಾಜು, ಮಧು, ಲಕ್ಷ್ಮಕ್ಕ ,ವಿಜಯ ನಾಯಕ್, ಸಚಿನ್,ಎಳ್ಳನೀರು ಕುಮಾರ್ ಮುಂತಾದವರು ಸಾಥ್ ನೀಡಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *