ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ…ಓರ್ವನಿಗೆ ಗಾಯ…

ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ…ಓರ್ವನಿಗೆ ಗಾಯ…

ಮೈಸೂರು,ಏ27,Tv10 ಕನ್ನಡ
ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.
ಬಿಜೆಪಿ ಕಾರ್ಯಕರ್ತ ನಾಗೇಶ್ ಎಂಬುವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾಲಿಗೆ ಪೆಟ್ಟು ತಿಂದಿರುವ
ನಾಗೇಶ್‌ಗೆ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವಾಗ ಘಟನೆ ನಡೆದಿದೆ.
ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *