ಮೆಹಂದಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಭಾಗಿ…ಮಹಿಳಾ ಮಣಿಗಳಿಗೆ ಮತಯಾಚನೆ…

ಮೆಹಂದಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಭಾಗಿ…ಮಹಿಳಾ ಮಣಿಗಳಿಗೆ ಮತಯಾಚನೆ…

ಮೈಸೂರು,ಏ28,Tv10 ಕನ್ನಡ
ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವರಾದ ಮೀನಾಕ್ಷಿ ಲೇಖಿ ರವರು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಲಾದ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಜರಬಾದ್ ನಲ್ಲಿರುವ ವಿ ಕೆ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನ ಮೆಹಂದಿ ಹಾಕುವ ಮೂಲಕ ಚಾಲನೆ ನೀಡಿದರು.ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಇದೇ ವೇಳೆ ಬಿಜೆಪಿ ಅಭ್ಯರ್ಥಿಗಳಿಗೆ ಮತಹಾಕುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮಾ ನಂದೀಶ್, ಉಪ ಮಹಾಪೌರರಾದ ರೂಪ, ಎಸ್ ಕೆ ದಿನೇಶ್, ಪ್ರಧಾನ ಕಾರ್ಯದರ್ಶಿ ರೇಣುಕಾ ರಾಜ್,
ನಾಗರತ್ನ ಗೌಡ, ಹಾಗೂ ಇನ್ನಿತರರು ಭಾಗವಹಿಸಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *