ಪ್ರಧಾನಿ ಮೋಧಿ ಆಗಮನಕ್ಕೆ ಕ್ಷಣಗಣನೆ…ಬಿಜೆಪಿ ಪಾಳೆಯದಲ್ಲಿ ಸಂಭ್ರಮ…ಬಿಗಿ ಪೊಲೀಸ್ ಬಂದೋಬಸ್ತ್…

ಪ್ರಧಾನಿ ಮೋಧಿ ಆಗಮನಕ್ಕೆ ಕ್ಷಣಗಣನೆ…ಬಿಜೆಪಿ ಪಾಳೆಯದಲ್ಲಿ ಸಂಭ್ರಮ…ಬಿಗಿ ಪೊಲೀಸ್ ಬಂದೋಬಸ್ತ್…

ಪ್ರಧಾನಿ ಮೋಧಿ ಆಗಮನಕ್ಕೆ ಕ್ಷಣಗಣನೆ…ಬಿಜೆಪಿ ಪಾಳೆಯದಲ್ಲಿ ಸಂಭ್ರಮ…ಬಿಗಿ ಪೊಲೀಸ್ ಬಂದೋಬಸ್ತ್…

ಮೈಸೂರು,ಏ30,Tv10 ಕನ್ನಡ
ಪ್ರಧಾನಿ ನರೇಂದ್ರ ಮೋದಿ ಅರಮನೆ ನಗರಿಗೆ ಆಗಮಿಸಲು ಕ್ಷಣಗಣನೆ.ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.
ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ.
ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಲಿದ್ದಾರೆ.
ಬುಲೆಟ್ ಪ್ರೂಫ್ ವಾಹನದಲ್ಲಿ ಸುಮಾರು 4 ಕಿ ಮೀ ರೋಡ್ ಶೋ ನಡೆಸಲಿದ್ದಾರೆ.
ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಬಿಜೆಪಿಯ ಬಾವುಟಗಳು ರಾರಾಜಿಸುತ್ತಿವೆ.
ಮೈಸೂರಿನ ರಾಜಮಾರ್ಗ ಇಂದು ಸಂಪೂರ್ಣ ಕೇಸರಿಮಯವಾಗಿದೆ.
ಮೋದಿ ಆಗಮನದ ಹಿನ್ನೆಲೆಯಲ್ಲಿ ಹಲವೆಡೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬದಲಿ ರಸ್ತೆಗಳ ಮೂಲಕ ಸಂಚರಿಸಲು ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.
ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಪೊಲೀಸರು ಹದ್ಧಿನ ಕಣ್ಣು ಇರಿಸಿದ್ದಾರೆ.
ಮೈಸೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *