ಇಂದು ಮೈಸೂರಿಗೆ ಸಿಎಂ ಬೊಮ್ಮಾಯಿ…ವರುಣಾದಲ್ಲಿ ರೋಡ್ ಶೋ…ಸೋಮಣ್ಣ ಪರ ಮತಯಾಚನೆ…ಬೆಜೆಪಿ ಅಭ್ಯರ್ಥಿಗಳ ಪರ ಬ್ಯಾಟಿಂಗ್…

ಇಂದು ಮೈಸೂರಿಗೆ ಸಿಎಂ ಬೊಮ್ಮಾಯಿ…ವರುಣಾದಲ್ಲಿ ರೋಡ್ ಶೋ…ಸೋಮಣ್ಣ ಪರ ಮತಯಾಚನೆ…ಬೆಜೆಪಿ ಅಭ್ಯರ್ಥಿಗಳ ಪರ ಬ್ಯಾಟಿಂಗ್…

ಮೈಸೂರು,ಮೇ1,Tv10 ಕನ್ನಡ
ಸಿದ್ದು ಮಣಿಸಲು ಬಿಜೆಪಿ ರಣತಂತ್ರ ಹೂಡಿದೆ.ಶತಾಯಗತಾಯ ಸೋಲಿಸಲು ಪ್ಲಾನ್ ಹಾಕಿದೆ.ವರುಣಾದಲ್ಲಿ ದಿನೇ ದಿನೇ ಚುನಾವಣಾ ಅಖಾಡ ರಂಗೇರುತ್ತಿದೆ.
ಇಂದು ಮತ್ತೆ ವರುಣಾಗೆ ಸಿಎಂ ಬಸವರಾಜ ಬೊಮ್ಮಾಯಿ ಎಂಟ್ರಿ ಕೊಡಲಿದ್ದಾರೆ.
ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಬೊಮ್ಮಾಯಿ ಇಂದು ಮತ್ತೆ ಬರಲಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಹಾಗೂ ಸಭೆ ನಡೆಸಿ
ವಿಪಕ್ಷ ನಾಯಕ ಸಿದ್ದರಾಮಯ್ಯ ಕಟ್ಟಿ ಹಾಕಲು ರಣತಂತ್ರ ಹೂಡಿದ್ದಾರೆ.
ಬೆಳಗ್ಗೆ 12.35ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿ
1 ಗಂಟೆಗೆ ವರುಣ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ನಂತರ
ವರುಣ ಕ್ಷೇತ್ರದ ಗ್ರಾಮಗಳಲ್ಲಿ ವಿ ಸೋಮಣ್ಣ ಪರ ಮತಯಾಚನೆ ಮಾಡಲಿದ್ದಾರೆ.
ರೋಡ್ ಶೋ ನಂತರ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಚಾಮರಾಜ ಕ್ಷೇತ್ರದಲ್ಲಿ ರೋಡ್ ಶೋ ನಂತರ ಸಭೆ ನಡೆಸಿ
ಬಿಜೆಪಿ ಅಭ್ಯರ್ಥಿ ಎಲ್ ನಾಗೇಂದ್ರ ಪರ ಮತಯಾಚನೆ ಮಾಡಲಿದ್ದಾರೆ.
4.15ಕ್ಕೆ ಕೃಷ್ಣರಾಜ ಕ್ಷೇತ್ರದಲ್ಲಿ ರೋಡ್ ಶೋ ನಂತರ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚನೆ ಮಾಡಲಿದ್ದಾರೆ.
5.30ಕ್ಕೆ ಮಂಡ್ಯಗೆ ತೆರಳಲಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *