ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ…ಮನೆ ಮನೆಗೆ ತೆರಳಿ ಮನವಿ…

ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ…ಮನೆ ಮನೆಗೆ ತೆರಳಿ ಮನವಿ…

ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ…ಮನೆ ಮನೆಗೆ ತೆರಳಿ ಮನವಿ…

ಮೈಸೂರು,ಮೇ1,Tv10 ಕನ್ನಡ
ಮತದಾನದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗ ಕೆ.ವಿ.ರಾಜೇಂದ್ರ ರವರು ಇಂದು ಮೈಸೂರಿನಲ್ಲಿ ಜಾಗೃತಿ ಮೂಡಿಸಿದರು.ಮಾತೃ ಮಂಡಳಿ ವಿದ್ಯಾಸಂಸ್ಥೆ ಮತಗಟ್ಟೆ ಸಂಖ್ಯೆ 130 ರ ವ್ಯಾಪ್ತಿಯಲ್ಲಿ ಪಾದಯಾತ್ರೆಯಲ್ಲಿ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಕೆ.ವಿ.ರಾಜೇಂದ್ರ ರವರಿಗೆ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ರವರು ಸಾಥ್ ನೀಡಿದರು. ಮೇ.10 ರಂದು ನಡೆಯುವ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *