ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಮೈಸೂರು,ಮೇ1,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ರವರು ಇಂದು ವಿವೇಕಾನಂದನಗರದಲ್ಲಿ ಮತಯಾಚಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ ಡಾ. ಬಿ.ಆರ್ ನಟರಾಜ ಜೋಯಿಸ್ ರವರ ನೇತೃತ್ವದಲ್ಲಿ ಮತಯಾಚನೆ ಮಾಡಿದರು.
ವಿವೇಕಾನಂದನಗರ ಶ್ರೀರಾಂಪುರ ಅರವಿಂದನಗರ ಕುವೆಂಪುನಗರ ಸುತ್ತಮುತ್ತಲಿನ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಮೈಸೂರಿನ ಬ್ರಾಹ್ಮಣ ಸಂಘ ಸಂಸ್ಥೆಗಳಾದ ಬ್ರಾಹ್ಮಣ ಧರ್ಮ ಸಹಾಯ ಸಭಾ, ಕಲ್ಯಾಣ ಭವನ,
ಬೊಬ್ಬರಕಮ್ಮೆ ಬ್ರಾಹ್ಮಣ ಸಂಘ,
ವಿವೇಕಾನಂದನಗರ ಬ್ರಾಹ್ಮಣ ಸಂಘ, ಮುಲಕನಾಡು ಬ್ರಾಹ್ಮಣ ಸಂಘ, ಕೌಶಿಕ ಸಂಕೇತಿ ಸಂಘ, ಬೆಟ್ಟದಪುರ ಸಂಕೇತಿ ಸಂಘ, ಸಂಧ್ಯಾ ಸುರಕ್ಷ ಟ್ರಸ್ಟ್, ಕರ್ನಾಟಕ ಬ್ರಾಹ್ಮಣ ಹಿರಿಯ ನಾಗರೀಕ ವೇದಿಕೆ, ಅಟಲ್ ಜಿ ಸಂಸ್ಕಾರ ಪ್ರತಿಷ್ಠಾನ ಹಲವಾರು ಸಂಸ್ಥೆಗಳು ಬಿಜೆಪಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಟಿಎಸ್. ಶ್ರೀವತ್ಸ ರವರ ಪರವಾಗಿ ಮತಯಾಚಿಸಲು ವಿಪ್ರ ನಿಯೋಗ ರಚಿಸಲಾಗಿದೆ.ಈ ವೇಳೆ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಬ್ರಾಹ್ಮಣ ಮುಖಂಡರಾದ ಕೆ.ರಘುರಾಂ ವಾಜಪೇಯಿ, ಬ್ರಾಹ್ಮಣ ಧರ್ಮ ಸಹಾಯ ಸಭಾ ಅಧ್ಯಕ್ಷ ಎಲ್. ಶ್ರೀನಿವಾಸ್, ಹಿರಿಯ ವಕೀಲರಾದ ಶ್ರೀ ರವೀಂದ್ರ, ಬೊಬ್ಬರಕಮ್ಮೆ ಬ್ರಾಹ್ಮಣ ಸಂಘದ ಅಧ್ಯಕ್ಷ ಸೂರ್ಯನಾರಯಣ್, ಬಿಇಎಂಎಲ್ ಬ್ರಾಹ್ಮಣ ಸಂಘದ ಅಧ್ಯಕ್ಷ ಗಣೇಶ್ ಕುರ್ಕಿ, ಬ್ರಾಹ್ಮಣ ಮುಖಂಡರಾದ ಆರ್ ಸತ್ಯನಾರಾಯಣ, ಡಾ.ಲಕ್ಷ್ಮೀ ದೇವಿ, ವಿಜಯಲಕ್ಷ್ಮಿ, ಸುರೇಶ್, ವಿಶ್ವನಾಥ್, ವಿನಯ್, ಅನಂತಪ್ರಸಾದ್, ಇನ್ನಿತರರು ಇದ್ದರು..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *