ಇಂದು ಮೈಸೂರಿಗೆ ಬಿಜೆಪಿ ಚಾಣುಕ್ಯ ಅಮಿತ್ ಷಾ ಭೇಟಿ…ವರುಣಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ…

ಇಂದು ಮೈಸೂರಿಗೆ ಬಿಜೆಪಿ ಚಾಣುಕ್ಯ ಅಮಿತ್ ಷಾ ಭೇಟಿ…ವರುಣಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ…

ಮೈಸೂರು,ಮೇ2,Tv10 ಕನ್ನಡ
ಬಿಜೆಪಿ ಚಾಣುಕ್ಯ ಎಂದೇ ಹೆಸರಾದ ಅಮಿತ್ ಷಾ ಇಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ.ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಪರ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.ಸೋಮಣ್ಣ ಪರ ಮತಯಾಚಿಸಲಿದ್ದಾರೆ.ಬೆಳಿಗ್ಗೆ 10.50 ಕ್ಕೆ ಹೆಲಿಕಾಪ್ಟರ್ ಮೂಲಕ ವರುಣಾ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ.11 ಗಂಟೆಗೆ ಸುತ್ತೂರಿನ ಹೊಸಕೋಟೆಯಲ್ಲಿ ಆಯೋಜಿಸಲಾದ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.ನಂತರ ಚಾಮರಾಜನಗರಕ್ಕೆ ತೆರಳಲಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *