ಹುಣಸೂರಿನಲ್ಲಿ ರೌಡಿಗಳ ಪೆರೇಡ್…ಖಡಕ್ ವಾರ್ನಿಂಗ್…

ಹುಣಸೂರಿನಲ್ಲಿ ರೌಡಿಗಳ ಪೆರೇಡ್…ಖಡಕ್ ವಾರ್ನಿಂಗ್…

ಹುಣಸೂರು,ಮೇ3,Tv10 ಕನ್ನಡ
ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹುಣಸೂರಿನಲ್ಲಿ ಖಾಕಿ ಪಡೆ ಅಲರ್ಟ್ ಆಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳಿಗೆ ಇನ್ಸ್ಪೆಕ್ಟರ್ ಧರ್ಮೇಂದ್ರ ಪೆರೇಡ್ ನಡೆಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ರೌಡಿ ಶೀಟರ್‌ ಗಳಿಗೆ ಎಚ್ಚರಿಕೆಯ ಗಂಟೆ ರವಾನಿಸಿದ್ದಾರೆ. ನಗರ ಪೊಲೀಸ್ ಠಾಣೆ ಸಭಾಂಗಣದಲ್ಲಿ ನಡೆದ ಪೆರೇಡ್ ನಲ್ಲಿ ಮಾತನಾಡಿ ಗೊತ್ತಿದ್ದೋ ಗೊತ್ತಿಲ್ಲದೆಯೋ ರೌಡಿ ಹಣೆಪಟ್ಟಿ ಕಟ್ಟಿಕೊಂಡಿದ್ದೀರಾ, ಇದರಿಂದ ಹೊರಬರಲು ಎಚ್ಚರವಹಿಸಬೇಕಿದೆ.ರೌಡಿ ಶೀಟರ್ ಪಟ್ಟಿಗೆ ಸೇರಿರುವವರು ನಗರ ವ್ಯಾಪ್ತಿಯಲ್ಲಿ ಅನಾವಶ್ಯಕವಾಗಿ ರಾತ್ರಿವೇಳೆ ಓಡಾಡುವುದು ತರವಲ್ಲ, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಮತ್ತು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟಾಗದಂತೆ ಸನ್ನಡತೆಯಿಂದ ನಡೆದುಕೊಳ್ಳಬೇಕು. ತಪ್ಪಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವ ಜೊತೆಗೆ ಗಡಿಪಾರು ಮಾಡಲು ಶಿಪಾರಸ್ಸು ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.
ಈ ವೇಳೆ ಪಿ.ಎಸ್.ಐ. ಶ್ರೀಧರ್ ಮತ್ತು ಸಿಬ್ಬಂದಿಗಳು ಹಾಜರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *