ವರುಣಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ…ಆಸ್ಪತ್ರೆಗೆ ದಾಖಲು…

ವರುಣಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ…ಆಸ್ಪತ್ರೆಗೆ ದಾಖಲು…

ಮೈಸೂರು,ಮೇ3,Tv10 ಕನ್ನಡ
ಮೈಸೂರಿನ ವರುಣ ಕ್ಷೇತ್ರದಲ್ಲಿ ದಿನೇ ದಿನೇ ಚುನಾವಣಾ ವೈಷಮ್ಯ ಭುಗಿಲೇಳುತ್ತಿದೆ.ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ.ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಹೇಳಲಾಗಿದೆ. ವರುಣ ಕ್ಷೇತ್ರ ವ್ಯಾಪ್ತಿಯ ಟಿ. ನರಸೀಪುರ ಕಸಬಾ ಹೋಬಳಿ ಬೈರಾಪುರ ಬಡಾವಣೆ ಬೂತ್ ನಂಬರ್ 109ರಲ್ಲಿ ಭಾರತೀಯ ಜನತಾ ಪಾರ್ಟಿಯ ಬೂತ್ ಅಧ್ಯಕ್ಷ ದಿಲೀಪ್ ಕುಮಾರ್ ಮೇಲೆ ಹಲ್ಲೆ ನಡೆದಿದೆ. ದೀಲಿಪ್ ಅವರ ತಲೆಗೆ ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣವನ್ನೆ ನೆಪ ಮಾಡಿಕೊಂಡು ಕ್ಯಾತೆ ತೆಗೆದು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.ಈ ಸಂಭಂಧ ಟಿ. ನರಸೀಪುರ ಪೊಲೀಸರಿಗೆ ದೂರು ನೀಡಲಾಗಿದೆ. ಹಲ್ಲೆಗೊಳಗಾದ ದಿಲೀಪ್ ಕುಮಾರ್ ರವರನ್ನ ಟಿ. ನರಸೀಪುರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *