ಬಾಂಬೆ ಟಿಫಾನಿಸ್ ಮೇಲೆ ಐಟಿ ರೇಡ್…ದಾಖಲೆಗಳ ಪರಿಶೀಲನೆ…ಕೇಂದ್ರ ತಂಡದಿಂದ ದಾಳಿ…

ಬಾಂಬೆ ಟಿಫಾನಿಸ್ ಮೇಲೆ ಐಟಿ ರೇಡ್…ದಾಖಲೆಗಳ ಪರಿಶೀಲನೆ…ಕೇಂದ್ರ ತಂಡದಿಂದ ದಾಳಿ…

ಮೈಸೂರು,ಮೇ3,Tv10 ಕನ್ನಡ
ಸಿಹಿತಿಂಡಿಗಳ ತಯಾರಿಕಾ ಕ್ಷೇತ್ರದಲ್ಲಿ ಹೆಸರಾದ ಬಾಂಬೆ ಟಿಫಾನಿಸ್ ಮೇಲೆ ಐಟಿ ದಾಳಿ ನಡೆದಿದೆ.ಮೈಸೂರಿನ ಡಿ.ದೇವರಾಜ ಅರಸ್ ರಸ್ತೆಯಲ್ಲಿರುವ ಬಾಂಬೆ ಟಿಫಾನಿಸ್ ಮೇಲೆ ದಾಳಿ ನಡೆದಿದೆ.ಅನಿಲ್ ಎಂಬುವರ ಮಾಲೀಕತ್ವದಲ್ಲಿರುವ ಸಂಸ್ಥೆ ಮೇಲೆ ದಾಳಿ ನಡೆಸಲಾಗಿದೆ.ಯಾದವಗಿರಿಯಲ್ಲಿರುವ ನಿವಾಸ ಹಾಗೂ ಆರ್.ಟಿ.ಓ.ಕಚೇರಿ ಬಳಿ ಇರುವ ನಿವಾಸಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆದಿದೆ.ಮುಂಜಾನೆ 5 ಗಂಟೆ ವೇಳೆಗೆ ದಾಳಿ ನಡೆಸಿದ ಕೇಂದ್ರ ತಂಡ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದೆ.20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.ದೇವರಾಜ ಅರಸ್ ರಸ್ತೆ,ಸಿಸ್ದಾರ್ಥನಗರ ಹಾಗೂ ಜೆಪಿ ನಗರದಲ್ಲಿರುವ ಶಾಖೆಗಳು ಹಾಗೂ ತಯಾರಿಕಾ ಘಟಕದ ಮೇಲೂ ದಾಳಿ ನಡೆಸಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *