ಮೈಸೂರು:ಆದಾಯ ಇಲಾಖೆ ಅಧಿಕಾರಿಗಳ ದಾಳಿ…1 ಕೋಟಿ ನಗದು ವಶ…
- CrimeMysore
- May 3, 2023
- No Comment
- 83
ಮೈಸೂರು,ಮೇ3,Tv10 ಕನ್ನಡ
ಮೈಸೂರಿನಲ್ಲಿ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 1 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.ಮೈಸೂರಿನ ಕೆ.ಸುಬ್ರಹ್ಮಣ್ಯ ರೈ ಎಂಬುವರ ಮನೆ ಮೇಲೆ ದಾಳಿ ನಡೆದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸೋದರ ಸುಭ್ರಹ್ಮಣ್ಯ ರೈ.ಮನೆಯ ಅಂಗಳದ ಮಾವಿನ ಹಣ್ಣಿನ ಬಾಕ್ಸ್ನಲ್ಲಿ ಹಣ ಬಚ್ಚಿಡಲಾಗಿತ್ತು ಎಂದು ಹೇಳಲಾಗಿದೆ…