ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಬಿರುಸಿನ ಪ್ರಚಾರ…ಸಾರ್ವಜನಿಕರಿಂದ ಅಪಾರ ಬೆಂಬಲ…

ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಬಿರುಸಿನ ಪ್ರಚಾರ…ಸಾರ್ವಜನಿಕರಿಂದ ಅಪಾರ ಬೆಂಬಲ…

ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಬಿರುಸಿನ ಪ್ರಚಾರ…ಸಾರ್ವಜನಿಕರಿಂದ ಅಪಾರ ಬೆಂಬಲ…

ಮೈಸೂರು,ಮೇ3,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಬಿರುಸಿನ ಪ್ರಚಾರ ನಡೆಸಿದರು.ಕ್ಷೇತ್ರದ ಟಿ.ಕೆ.ಲೇಔಟ್,ಕುವೆಂಪುನಗರ,ಜಯನಗರ,ಚಾಮುಂಡಿಪುರಂ ಸೇರಿದಂತೆ ಇತರೆಡೆ ಪಾದಯಾತ್ರೆಯಲ್ಲಿ ಸಾಗಿ ಮತಯಾಚನೆ ನಡೆಸಿದರು.ಕ್ಷೇತ್ರದ ಅಭಿವೃದ್ದಿಗಾಗಿ ಸಹಕರಿಸುವಂತೆ ಮನವಿ ಮಾಡಿದರು.ಇದೇ ವೇಳೆ ಕಟ್ಟಡ ಕಾರ್ಮಿಕರನ್ನ ಭೇಟಿ ಮಾಡಿ ಮತಯಾಚಿಸಿದರು.ಮಾಜಿ ಶಾಸಕ ರಾಮದಾಸ್ ರವರ ಅಭಿವೃದ್ದಿಯನ್ನ ಮಾದರಿಯಾಗಿ ತೆಗೆದುಕೊಂಡು ಮತ್ತಷ್ಟು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಕ್ಷೇತ್ರದ ಜನತೆ ಸಹಕರಿಸುವಂತೆ ಮನವಿ ಮಾಡಿದರು.ಶ್ರೀವತ್ಸ ರವರಿಗೆ ಮಾಜಿ ಕಾರ್ಪೊರೇಟರ್ ಎಂ.ಡಿ.ಪಾರ್ಥಸಾರಥಿ,ಶಂಕರ್ ಸೇರಿದಂತೆ ಇತರರು ಸಾಥ್ ನೀಡಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *