ವಿಧಾನಸಭಾ ಚುನಾವಣೆ ಹಿನ್ನಲೆ…ಮೇ 10 ರಂದು ಸಾರ್ವಜನಿಕ ರಜೆ ಘೋಷಣೆ…

ವಿಧಾನಸಭಾ ಚುನಾವಣೆ ಹಿನ್ನಲೆ…ಮೇ 10 ರಂದು ಸಾರ್ವಜನಿಕ ರಜೆ ಘೋಷಣೆ…

ಮೈಸೂರು,ಮೇ4,Tv10 ಕನ್ನಡ
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನಲೆ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.ನೆಗೋಷಿಯೆಬಲ್ ಇನ್ಸಟ್ರೂಮೆಂಟ್ ಆಕ್ಟ್ ಅನ್ವಯದಂತೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ,ಪಬ್ಲಿಕ್ ಸೆಕ್ಟಾರ್ ಗಳಿಗೆ,ಕೈಗಾರಿಕೆಗಳಿಗೆ ರಜೆ ಘೋಷಿಸುವಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.ಮೇ 10 ನೇ ತಾರೀಖನ್ನ pay wages holiday ಎಂದು ಪರಿಗಣಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *