ಸಿದ್ದರಾಮಯ್ಯ ಪರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭರ್ಜರಿ ಬ್ಯಾಟಿಂಗ್…ರೋಡ್ ಶೋ ನಡೆಸಿ ಮತಯಾಚನೆ…

ಸಿದ್ದರಾಮಯ್ಯ ಪರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭರ್ಜರಿ ಬ್ಯಾಟಿಂಗ್…ರೋಡ್ ಶೋ ನಡೆಸಿ ಮತಯಾಚನೆ…

ಸಿದ್ದರಾಮಯ್ಯ ಪರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭರ್ಜರಿ ಬ್ಯಾಟಿಂಗ್…ರೋಡ್ ಶೋ ನಡೆಸಿ ಮತಯಾಚನೆ…

ಮೈಸೂರು,ಮೇ4,Tv10 ಕನ್ನಡ
ವರುಣಾ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.ಬಿಜೆಪಿ,ಕಾಂಗ್ರೆಸ್ ಅಭ್ಯರ್ಥಿಗಳ ಪರ ಸ್ಟಾರ್ ಕ್ಯಾಂಪೇನರ್ ಗಳು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.ಇಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವರುಣಾ ಕ್ಷೇತ್ರದ ಪ್ರಚಾರದಲ್ಲಿ ಭಾಗವಹಿಸಿದ್ದಾರೆ.ಸಿದ್ದರಾಮಯ್ಯರೊಂದಿಗೆ ಶಿವರಾಜ್ ಕುಮಾರ್ ರೋಡ್ ಶೋ ನಡೆಸಿ ಮತಯಾಚಿಸಿದ್ದಾರೆ.ಶಿವರಾಜ್ ಕುಮಾರ್ ಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಸಾಥ್ ನೀಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *