ಮೈಸೂರು:ಅಶೋಕಾ ಪುರಂ ನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…

ಮೈಸೂರು:ಅಶೋಕಾ ಪುರಂ ನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…

ಮೈಸೂರು,ಮೇ4,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಇಂದು ಅಶೋಕಾಪುರಂ ನಲ್ಲಿ ಭರ್ಜರಿ ಪ್ರಚಾರ ನಡೆಸಿದರು.ಅಶೋಕಾಪುರಂನ ಉದ್ಯಾನವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದರು.ನಂತರ ಪಾದಯಾತ್ರೆಯಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು.ಶ್ರೀವತ್ಸ ರವರಿಗೆ ಮಾಜಿ ಕಾರ್ಪೊರೇಟರ್ ಪಾರ್ಥಸಾರಥಿ ಸೇರಿದಂತೆ ಸ್ಥಳೀಯ ಮುಖಂಡರು ಸಾಥ್ ನೀಡಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *