ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ಮೈಸೂರು,ಮೇ5,Tv10 ಕನ್ನಡ
ಬಿಜೆಪಿ ಆಡಳಿತ ವೈಖರಿ ಬಗ್ಗೆ ಅನ್ನದಾತರಿಗೆ ಅಸಮಾಧಾನವಿದೆ.ರೈತರನ್ನ ಕಡೆಗಣಿಸಿರುವ ಬಿಜೆಪಿ ವಿರುದ್ದ ಸಿಡಿದೆದ್ದಿದ್ದಾರೆ.ರೈತರಿಗೆ ಏನು ಮಾಡುತ್ತೀರಿ ಎಂದು ಬಿಜೆಪಿ ಗೆ ಪ್ರಶ್ನಿಸಿ ಕರಪತ್ರ ಮುದ್ರಿಸಿ ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ.ಇಂದು ವರುಣಾ ಕ್ಷೇತ್ರದ ಕೋಚನಹಳ್ಳಿ,ಹೆಬ್ಯಾ,ತಾಂಡವ ಪುರ, ಹೆಜ್ಜಿಗೆ, ನಿಮ್ಮಾವು ಹುಳಿಮಾವು, ಹೊಸಕೋಟೆ, ಹದಿನಾರು,ಅಡಕನಹ್ಳಿಹುಂಡಿ,ಬಂಚಳ್ಳಿಹುಂ,ಡಿ ಬಸವನಪುರ, ಕೆಂಪಿಸಿದ್ದನ ಹುಂಡಿ, ಉಪ್ಪುರುಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಬಿಜೆಪಿಗೆ ತಕ್ಕ ಪಾಠ ಕಲಿಸೋಣ ರೈತರ ಉಳಿಸಲು ಏನು ಮಾಡುತ್ತೀರಿ ಎಂದು ಎಲ್ಲಾ ಪಕ್ಷಗಳನ್ನು ಪ್ರಶ್ನಿಸೋಣ ಎಂಬ ಘೋಷಣೆಯೊಂದಿಗೆ ಮನೆ ಮನೆಗೆ ಪರಪತ್ರವನ್ನು ಹಂಚಿ ಓಟಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಧಾನ ಕಾರ್ಯದರ್ಶಿಗಳಾದ ಹೊಸಕೋಟೆ ಬಸವರಾಜು, ಉಗ್ರ ನರಸಿಂಹ ಗೌಡ, ಪಿ.ಮರಂಕಯ್ಯ, ನಾಗನಹಳ್ಳಿ ವಿಜಯೇಂದ್ರ, ಶಿರಮಳ್ಳಿ ಸಿದ್ದಪ್ಪ ಹೆಜ್ಜಿಗೆ ಪ್ರಕಾಶ್ ,ಮಂಡಕಳ್ಳಿ ಮಹೇಶ್, ರಾಘವೇಂದ್ರ ತಮ್ಮಣ್ಣ ಸಿಎನ್, ಕೂಚನಹಳ್ಳಿ ಮಹೇಶ್ ಮಿನುಕಪ್ಪ ಶಿವಣ್ಣ ನಾಯಕ ಇನ್ನೂ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *