ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ…ಶಿಕ್ಷಕ ಅಂದರ್…

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ…ಶಿಕ್ಷಕ ಅಂದರ್…

ಮೈಸೂರು,ಮೇ7,Tv10 ಕನ್ನಡ
ಅಪ್ರಾಪ್ತ ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಪೊಲೀಸರ ಅತಿಥಿಯಾಗಿದ್ದಾನೆ.ಕೇಂದ್ರ ಕಾರಾಗೃಹದ ಮುಂಭಾಗವಿರುವ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನ ಶಿಕ್ಷಕ ವಿಜಯ್ ಕುಮಾರ್(47) ಬಂಧಿತ ಕಾಮುಕ.ಕಳೆದ ಮೂರು ತಿಂಗಳಿಂದ ವಾಟ್ಸಾಪ್ ಮೂಲಕ ಈತ ಅಶ್ಲೀಲ ಮೆಸೇಜ್ ಹಾಗೂ ಫೋಟೋಗಳನ್ನ ಹಾಕಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ.ಶಿಕ್ಷಕನ ಕಿರುಕುಳಕ್ಕೆ ಬೇಸತ್ತ ವಿಧ್ಯಾರ್ಥಿನಿ ಪೋಷಕರು ಲಷ್ಕರ್ ಪೊಲೀಸರಿಗೆ ದೂರು ನೀಡಿದ್ದಾರೆ.ಕೂಡಲೇ ಕ್ರಮ ಕೈಗೊಂಡ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ರವರು ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ.ಶಿಕ್ಷಕನಿಂದ ಮೊಬೈಲ್ ವಶಪಡಿಸಿಕೊಂಡಿದ್ದಾರೆ.ಪೋಕ್ಸೋ,ಜುವನೈಲ್ ಜಸ್ಟೀಸ್ ಹಾಗೂ ಐಟಿ ಕಾಯ್ದೆ ಅನ್ವಯದಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಶಿಕ್ಷಕನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *