ಚುನಾವಣಾ ಗೀತೆಗಳನ್ನ ಹಾಡುವ ಮೂಲಕ ಮತದಸನ ಜಾಗೃತಿ…

ಚುನಾವಣಾ ಗೀತೆಗಳನ್ನ ಹಾಡುವ ಮೂಲಕ ಮತದಸನ ಜಾಗೃತಿ…

ಮೈಸೂರು,ಮೇ8,Tv10 ಕನ್ನಡ
ಮಾನಸ ಗಂಗೋತ್ರಿ ಆವರಣದಲ್ಲಿನ ಕುವೆಂಪು ಪ್ರತಿಮೆ ಮುಂಭಾಗ ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಹಾಗೂ ಚುನಾವಣಾ ಕುರಿತು ಪುನೀತ್ ರಾಜ್‍ಕುಮಾರ್ ಮತ್ತು ವಿಜಯ್ ಪ್ರಕಾಶ್ ಅವರ ವಿಡಿಯೋ, ಆಡಿಯೋ ಪ್ರಸಾರ‌ ಮತ್ತು ಶಿಕ್ಷಕರಿಂದ ಚುನಾವಣಾ ಗೀತೆಗಳ ಹಾಡುವುದರ ಮೂಲಕ ಮೇ.10 ರಂದು ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ವಿಶ್ವ ವಿದ್ಯಾಲಯದ ಕುಲಪತಿ ಕೆ.ಎಲ್.ಲೋಕನಾಥ್, ವಿಶ್ವವಿದ್ಯಾಲಯದ ಕುಲ ಸಚಿವರಾದ ಶೈಲಜಾ, ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಎಂ.ಕೃಷ್ಣರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರ ರಾಜೇ ಅರಸ್, ಮಹಾನಗರ ಪಾಲಿಕೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ, ಮಹಾನಗರ ಪಾಲಿಕೆ ಅಧಿಕಾರಿಗಳಾದ ಮೈತ್ರಿ ಮತ್ತು ಶ್ರೀದೇವಿ ಅವರು
ಸೇರಿದಂತೆ ಇತರೆ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *