ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲು ತೂರಾಟ…ಕೆ.ಆರ್.ನಗರದಲ್ಲಿ ಉದ್ವಿಘ್ನ ಸ್ಥಿತಿ…

ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲು ತೂರಾಟ…ಕೆ.ಆರ್.ನಗರದಲ್ಲಿ ಉದ್ವಿಘ್ನ ಸ್ಥಿತಿ…

ಹುಣಸೂರು,ಮೇ8,Tv10 ಕನ್ನಡ
ವಿಧಾನಸಭಾ ಚುನಾವಣಾ ಮತದಾನಕ್ಕೆ ಕೇವಲ ಎರಡು ದಿನಗಳ ಬಾಕಿ ಇದೆ.ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಕಾವು ಮುಗಿಲುಮುಟ್ಟಿದೆ.ಕೆ.ಆರ್. ಜೆಡಿಎಸ್ ಅಭ್ಯರ್ಥಿ ಸಾ.ರಾ.ಮಹೇಶ್ ಪುತ್ರ ಸಾ.ರಾ.ಧನುಷ್ ಕಾರಿಗೆ ಕಲ್ಲು ತೂರಾಟವಾಗಿದೆ.ಈ ಪರಿಣಾಮ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ.
ಬೀಚನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.
ಮತಯಾಚನೆ ವೇಳೆ ಕಲ್ಲು ತೂರಿದ್ದಾರೆ.ಕಾರಿನ ಗಾಜು ಪುಡಿಪುಡಿಯಾಗಿದೆ.ಇದೇ ವೇಳೆ
ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತ ತಲುಪಿದೆ.ಘಟನೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು
ಬೀಚನಹಳ್ಳಿ ಗೇಟ್ ಬಳಿ ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *