ರೌಡಿ ಶೀಟರ್ ಗಳ ಮೇಲೆ ಖಾಕಿ ಹದ್ದಿನ ಕಣ್ಣು…ಮನೆಗಳಲ್ಲಿ ತಪಾಸಣೆ…ಖಡಕ್ ವಾರ್ನಿಂಗ್…

ರೌಡಿ ಶೀಟರ್ ಗಳ ಮೇಲೆ ಖಾಕಿ ಹದ್ದಿನ ಕಣ್ಣು…ಮನೆಗಳಲ್ಲಿ ತಪಾಸಣೆ…ಖಡಕ್ ವಾರ್ನಿಂಗ್…

ರೌಡಿ ಶೀಟರ್ ಗಳ ಮೇಲೆ ಖಾಕಿ ಹದ್ದಿನ ಕಣ್ಣು…ಮನೆಗಳಲ್ಲಿ ತಪಾಸಣೆ…ಖಡಕ್ ವಾರ್ನಿಂಗ್…

ಮೈಸೂರು,ಮೇ೮,
ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ಪೊಲೀಸರು ಶಾಂತಿಯುತ ಮತದಾನಕ್ಕಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆಗೆ ಹೆಜ್ಜೆ ಇಟ್ಟಿದ್ದಾರೆ.ಈಗಾಗಲೇ ಹಲವು ರೌಡಿ ಶೀಟರ್ ಗಳನ್ಮ ಗಡೀಪಾರು ಮಾಡುವ ಮೂಲಕ ಕಿಡಿಗೇಡಿಗಳಿಗೆ ವಾರ್ನಿಂಗ್ ಕೊಟ್ಟಿರುವ ಪೊಲೀಸರು ಮತ್ತಷ್ಟು ಬಿಗಿ ಮಾಡುತ್ತಿದ್ದಾರೆ.ಮೈಸೂರು ನಗರದ ವಿವಿದ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳಿಗೆ ಎಚ್ಚರಿಕೆ ಗಂಟೆಯ ಸಂದೇಶ

ರವಾನಿಸಿದ್ದಾರೆ.ರೌಡಿ ಶೀಟರ್ ಗಳ ಮನೆಗಳ ಮೇಲೆ ಧಿಢೀರ್ ದಾಳಿ ನಡೆಸಿ ತಪಾಸಣೆ ಮಾಡುತ್ತಿದ್ದಾರೆ.ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಸಮಾಜದಲ್ಲಿ ಶಾಂತಿ ಭಂಗ ಉಂಟುಮಾಡದಂತೆ ವಾರ್ನಿಂಗ್ ಕೊಟ್ಟಿದ್ದಾರೆ.ಸಮಾಜಘಾತುಕ ಶಕ್ತಿಗಳಿಗೂ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ಶಾಂತಿಭಂಗ ಉಂಟುಮಾಡಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *